-
ಕ್ರೈಂ ಸುದ್ದಿ
ಕ್ರೌರ್ಯದ ಪರಮಾವಧಿ: ಪತ್ನಿ ನೇಣು ಹಾಕಿಕೊಳ್ಳುತ್ತಿದ್ದರೂ ತಡೆಯದೆ ವಿಡಿಯೋ ಚಿತ್ರೀಕರಿಸಿದ ಪತಿ!
ಅಮರಾವತಿ/ಕಡಪ: ಕ್ಷಣಿಕ ಕೋಪ ಮತ್ತು ಪತಿಯ ಅಮಾನವೀಯ ನಿರ್ಲಕ್ಷ್ಯಕ್ಕೆ ಅಮಾಯಕ ಮಹಿಳೆಯೊಬ್ಬಳು ಬಲಿಯಾಗಿರುವ ಬೆಚ್ಚಿಬೀಳಿಸುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬೋಯಿನಪಲ್ಲಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಸಾವಿನ…
Read More » -
Crime News
ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ: ಬರೋಬ್ಬರಿ ₹8.69 ಕೋಟಿ ಅಕ್ರಮ ಆಸ್ತಿ ಪತ್ತೆ!
ಉಡುಪಿ: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಮರ ಮುಂದುವರಿದಿದ್ದು, ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (DC) ಶ್ರೀನಿವಾಸ್ ಟಿ.ಎಂ. ಅವರಿಗೆ ಸಂಬಂಧಿಸಿದ ಕಚೇರಿ ಮತ್ತು…
Read More » -
ಜಿಲ್ಲಾ ಸುದ್ದಿ
ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ಗಳಿಗೆ ತಟ್ಟಿದ ಯುದ್ಧದ ಬಿಸಿ; ಸಚಿವ ಮುನಿಯಪ್ಪ ಹೇಳಿಕೆ
ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಇದೀಗ ರಾಜ್ಯದ ಹೋಟೆಲ್ ಉದ್ಯಮದ ಮೇಲೆ ನೆರಳು ಬೀರಿದೆ. ಅಂತರಾಷ್ಟ್ರೀಯ ಮಟ್ಟದ ಬಿಕ್ಕಟ್ಟಿನಿಂದಾಗಿ ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಅಡುಗೆ…
Read More » -
Crime News
ಮದುವೆ ನಿರಾಕರಿಸಿದ ವರ: ಮನನೊಂದು ವಿಷ ಸೇವಿಸಿದ್ದ ತಾಯಿ-ಮಗಳು ಚಿಕಿತ್ಸೆ ಫಲಿಸದೆ ಸಾವು
ಅಮರಾವತಿ: ಅದ್ಧೂರಿಯಾಗಿ ನಿಶ್ಚಿತಾರ್ಥ ಮುಗಿದ ಬಳಿಕ ವರನು ಮದುವೆಗೆ ನಿರಾಕರಿಸಿದ ಕಾರಣಕ್ಕೆ ಮನನೊಂದು ವಿಷ ಸೇವಿಸಿದ್ದ ತಾಯಿ ಮತ್ತು ಮಗಳು ವಾರದ ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಹೃದಯವಿದ್ರಾವಕ…
Read More » -
ರಾಜಕೀಯ
ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ: ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಕೇಂದ್ರ ಸಚಿವರಿಗೆ ರಾಜ್ಯ ಕಾಂಗ್ರೆಸ್ ಸಂಸದರ ಮನವಿ
ನವದೆಹಲಿ: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿಯನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿನಿಯಮವನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ (9th Schedule)…
Read More » -
ರಾಜ್ಯ ಸುದ್ದಿ
ಸಿದ್ದಗಂಗಾ ಶ್ರೀಗಳ 119ನೇ ಜನ್ಮದಿನೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಿ. ಸೋಮಣ್ಣ ಆಹ್ವಾನ
ನವದೆಹಲಿ: ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಮಹಾಸ್ವಾಮೀಜಿಗಳವರ 119ನೇ ಜನ್ಮದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮಕ್ಕೆ ನವದೆಹಲಿಯಲ್ಲಿಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಅಧಿಕೃತ ಆಹ್ವಾನ…
Read More » -
ರಾಜ್ಯ ಸುದ್ದಿ
ಗ್ಯಾಸ್ ಸಿಲಿಂಡರ್ ಅಭಾವದ ಬೆನ್ನಲ್ಲೇ ಪೊಲೀಸರ ಬಿರುಸಿನ ಕಾರ್ಯಾಚರಣೆ: ಹೊಸಕೋಟೆ ಭಾಗದಲ್ಲಿ ಗೋಡೌನ್ಗಳ ಪರಿಶೀಲನೆ
ಹೊಸಕೋಟೆ: ರಾಜ್ಯಾದ್ಯಂತ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿಯ ದುರ್ಲಾಭ ಪಡೆದು ಅಕ್ರಮ ದಾಸ್ತಾನು ಮಾಡುವುದನ್ನು ತಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
Read More » -
Crime News
ಬೀದರ್: ಅಕ್ರಮ ನಾರ್ಕೋಟಿಕ್ ಸಿರಪ್ ಮಾರಾಟ ಜಾಲದ ಮೇಲೆ ಪೊಲೀಸರ ದಾಳಿ; ಇಬ್ಬರ ಬಂಧನ
ಬೀದರ್: ನಗರದ ಗಾಂಧಿಗಂಜ ಪೊಲೀಸ್ ಠಾಣಾ ವ್ಯಾಪ್ತಿಯ ಶಾಹೀನ್ ಕಾಲೇಜ್ ಕ್ರಾಸ್ ಹತ್ತಿರ ಅಕ್ರಮವಾಗಿ ನಾರ್ಕೋಟಿಕ್ ಸಿರಪ್ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿ, ಅವರಿಂದ…
Read More » -
ಅಂತಾರಾಷ್ಟ್ರೀಯ
ಗ್ಯಾಸ್ ಅಭಾವಕ್ಕೆ ಬ್ರೇಕ್: ಪರ್ಯಾಯ ದೇಶಗಳಿಂದ ಅನಿಲ ಆಮದಿಗೆ ಕೇಂದ್ರದ ಮಾಸ್ಟರ್ ಪ್ಲಾನ್
ನವದೆಹಲಿ: ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಸೃಷ್ಟಿಯಾಗಿರುವ ಅಡುಗೆ ಅನಿಲ (LPG) ಮತ್ತು ವಾಹನ ಇಂಧನದ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ಸಜ್ಜಾಗಿದೆ. ಮಧ್ಯಪ್ರಾಚ್ಯದ ಪ್ರಕ್ಷುಬ್ಧತೆಯಿಂದ…
Read More » -
Crime News
ಬಸ್ನಲ್ಲಿ ಚಿನ್ನದ ಸರಗಳ್ಳತನ: ಚಲಿಸುವ ಬಸ್ ಸಮೇತ ಪೊಲೀಸ್ ಠಾಣೆಗೆ ಬಂದ ಮಹಿಳೆ!
ಹಾವೇರಿ: ಸಾರಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಳ್ಳತನವಾಗಿದ್ದು, ಕಳ್ಳನನ್ನು ಹಿಡಿಯಲು ಮಹಿಳೆ ಇಡೀ ಬಸ್ಸನ್ನೇ ಪೊಲೀಸ್ ಠಾಣೆಗೆ ಕರೆದೊಯ್ದ ಘಟನೆ ಹಾವೇರಿ ನಗರದಲ್ಲಿ ನಡೆದಿದೆ.…
Read More »