ಜಿಲ್ಲಾ ಸುದ್ದಿ
-
ರಾತ್ರೋ ರಾತ್ರಿ ಸಮಾಧಿ ಕಟ್ಟಡ ನಿರ್ಮಾಣ ಕಾರ್ಯ, ಪೊಲೀಸ್ ನ್ಯೂಸ್ ಮಾಹಿತಿಗೆ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು
ಕಾರಟಗಿ : ತಾಲೂಕಿನ 32 ನೆಯ ವಿತರಣಾ ಕಾಲುವೆಯ ನೀರಾವರಿ ಇಲಾಖೆ ಆಸ್ತಿ ಒತ್ತುವರಿ ಮಾಡಿ ಬಸವಣ್ಣ ಕ್ಯಾಂಪ್ ಗ್ರಾಮದ ಯಂಕೋಬ ಎನ್ನುವವರು ಅವರ ತಂದೆಯ ಸಮಾಧಿ…
Read More » -
ಹಗರಿಬೊಮ್ಮನಹಳ್ಳಿ: ಹಾಡಹಗಲೇ ಮನೆಗಳ್ಳತನ – ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಚಹರೆ
ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಬೋವಿ ಕಾಲೋನಿಯಲ್ಲಿ ಹಾಡಹಗಲೇ ಕಳ್ಳನೊಬ್ಬ ಅಟ್ಟಹಾಸ ಮೆರೆದಿದ್ದು, ಮನೆಯ ಬೀಗ ಮುರಿದು ನಗದು ದೋಚಿ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ. ಬೋವಿ…
Read More » -
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ವಿಶ್ವಗುರು ಬಸವಣ್ಣನವರ ಕಂಚಿನ ಪ್ರತಿಮೆ ಲೋಕಾರ್ಪಣೆ
ದೇವನಹಳ್ಳಿ: ಸಮಸಮಾಜದ ನಿರ್ಮಾಣಕ್ಕಾಗಿ 12ನೇ ಶತಮಾನದಲ್ಲೇ ಕ್ರಾಂತಿ ಮಾಡಿದ ಜಗಜ್ಯೋತಿ ಬಸವೇಶ್ವರರ ತತ್ವಾದರ್ಶಗಳು ಸರ್ವಕಾಲಿಕವಾಗಿದ್ದು, ಅವುಗಳ ಪ್ರಚಾರ ಮತ್ತು ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ ಹಾಗೂ…
Read More » -
ರಾಜ್ಯದಲ್ಲಿ ತೈಲ ಮತ್ತು ಅನಿಲ ಪೂರೈಕೆ ವ್ಯತ್ಯಯ: ಕೇಂದ್ರದ ವಿರುದ್ಧ ಸಚಿವ ಕೆ.ಹೆಚ್. ಮುನಿಯಪ್ಪ ಆತಂಕ
ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಅನಿಲ ಮತ್ತು ಇಂಧನ ಪೂರೈಕೆಯಲ್ಲಿ ಉಂಟಾಗಿರುವ ತೀವ್ರ ಕೊರತೆಯ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ತೀವ್ರ…
Read More » -
ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ – ಚಾಲಕ ಪ್ರಾಣಾಪಾಯದಿಂದ ಪಾರು
ತೀರ್ಥಹಳ್ಳಿ: ತಾಲೂಕಿನ ನಾಲೂರು ಕೊಳಿಗೆ ಬಳಿ ಇಂದು ಮಧ್ಯಾಹ್ನ ಚಲಿಸುತ್ತಿದ್ದ ಡಸ್ಟರ್ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ವಾಹನ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಸಂಭವಿಸಿದೆ. ಚಾಲಕ ಸಮಯಪ್ರಜ್ಞೆಯಿಂದ…
Read More » -
ಏಪ್ರಿಲ್ 17ಕ್ಕೆ ಕೊಡಗಿಗೆ ಸಿಎಂ ಸಿದ್ದರಾಮಯ್ಯ ಭೇಟಿ ಸಾಧ್ಯತೆ: ಪೂರ್ವ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 17 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್…
Read More » -
ದುಷ್ಟಸಂಹಾರ ವೀರಾಂಜನೇಯ ಸ್ವಾಮಿ ರಥೋತ್ಸವಕ್ಕೆ ಹರಿದು ಬಂದ ಜನಸ್ತೋಮ
ಚಿಕ್ಕಬಳ್ಳಾಪುರ :ಜಿಲ್ಲೆಯ ಚಿಂತಾಮಣಿ ನಗರಕ್ಕೆ ಪಶ್ಚಿಮಭಿಮುಖವಾಗಿರುವ ಅತಿ ಎತ್ತರ ಅಂಬಾಜಿದುರ್ಗಾ ಬೆಟ್ಟದ ಮೇಲೆ ನೆಲೆಸಿರುವ ದುಷ್ಟಸಂಹಾರ ವೀರಾಂಜನೇಯ ಸ್ವಾಮಿಯ ದೇವಾಲಯದಲ್ಲಿ ಪ್ರಥಮ ಬಾರಿಗೆ ನಡೆದ ಸೀತಾರಾಮ ಕಲ್ಯಾಣೋತ್ಸವ…
Read More » -
ಸರಾಫ ವರ್ತಕರ ಮೇಲೆ ಪೊಲೀಸ್ ಕಿರುಕುಳ ಖಂಡಿಸಿ ಮನವಿ
ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಅಮಾಯಕ ಸರಾಫ ವರ್ತಕರಿಗೆ ಇತ್ತೀಚಿನ ದಿನಗಳಲ್ಲಿ ಪೊಲೀಸರ ಕಿರುಕುಳ ಹೆಚ್ಚಾಗಿದ್ದು, ಅದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಸರಾಫ್ ವರ್ತಕರ ಸಂಘದ…
Read More » -
ಅಕ್ರಮ ಜಾನುವಾರು ಸಾಗಾಟ ಪತ್ತೆ – ಮೂವರ ಬಂಧನ, ವಾಹನಗಳು ವಶಕ್ಕೆ…!!
ಉಡುಪಿ: ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 05 ಏಪ್ರಿಲ್ 2026 ರಂದು…
Read More »
