ಸ್ಥಳೀಯ ಸುದ್ದಿಗಳು
-
ಆಗಸ್ಟ್ 30 ರಂದು ನೀಟ್-ಪಿಜಿ ಪರೀಕ್ಷೆ, 3 ಕೇಂದ್ರಗಳಲ್ಲಿ 557 ಪರೀಕ್ಷಾರ್ಥಿಗಳು: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ
ದಾವಣಗೆರೆ: ಕಂಪ್ಯೂಟರ್ ಆಧಾರಿತ ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-PG) ಆಗಸ್ಟ್ 30 ರಂದು ನಡೆಯಲಿದ್ದು, ಪರೀಕ್ಷೆಯನ್ನು ಅತ್ಯಂತ ಶಿಸ್ತು ಹಾಗೂ ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ…
Read More » -
ಬ್ಯಾಡಗಿ: ಎಪಿಎಂಸಿ ಮಾರುಕಟ್ಟೆಗೆ ಶ್ರಾವಣದಲ್ಲೇ ಆಗಮಿಸಿದ ಹೊಸ ಮೆಣಸಿನಕಾಯಿ – ಕ್ವಿಂಟಾಲ್ಗೆ ₹50,669 ಸಾರ್ವಕಾಲಿಕ ಉತ್ತಮ ಬೆಲೆ
ಬ್ಯಾಡಗಿ: ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ನಿರೀಕ್ಷೆಗಿಂತಲೂ ಬೇಗನೆ ಹೊಸ ಮೆಣಸಿನಕಾಯಿ ಆಗಮನವಾಗಿದೆ. ಸಾಮಾನ್ಯವಾಗಿ ಗಣೇಶ ಚತುರ್ಥಿಯ ನಂತರ ಮಾರುಕಟ್ಟೆಗೆ ಹೊಸ ಬೆಳೆ ಬರುತ್ತಿತ್ತು. ಆದರೆ ಈ…
Read More » -
ಶ್ರೀ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಸಾಮೂಹಿಕ ಯಜುರ್ ಉಪಾಕರ್ಮ – ನೂರಾರು ವಿಪ್ರರಿಂದ ಜನಿವಾರ ಧಾರಣೆ
ವಿಜಯನಗರದಲ್ಲಿರುವ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಯಜುರ್ ಉಪಾಕರ್ಮ ಕಾರ್ಯಕ್ರಮವು ಅತ್ಯಂತ ಸಂಭ್ರಮ-ಸಂಪ್ರದಾಯಗಳೊಂದಿಗೆ ನೆರವೇರಿತು. ನೂರಾರು ವಿಪ್ರರು ಭಾಗವಹಿಸಿ ಸಂಧ್ಯಾವಂದನೆ, ಗಾಯತ್ರಿ ಜಪ ಹಾಗೂ ಪಿತೃ…
Read More » -
ಕಾರವಾರ: ಹುತಾತ್ಮ ವೀರ ಯೋಧ ವಿನೋದ ನಾಯ್ಕ 21ನೇ ಪುಣ್ಯಸ್ಮರಣೆ – ನೂತನ ಕಾಂಪೌಂಡ್ ಗೋಡೆ ಉದ್ಘಾಟಿಸಿದ ಮಾಜಿ ಶಾಸಕಿ ರೂಪಾಲಿ ನಾಯ್ಕ
ಕಾರವಾರ: ದೇಶದ ಗಡಿಯಲ್ಲಿ ಉಗ್ರರ ವಿರುದ್ಧ ಹೋರಾಡುತ್ತಾ ವೀರ ಮರಣವನ್ನಪ್ಪಿದ ಕಡವಾಡ ಗ್ರಾಮದ ಲ್ಯಾನ್ಸ್ ನಾಯಕ್ ಹುತಾತ್ಮ ವಿನೋದ ನಾಯ್ಕ ಅವರ 21ನೇ ಪುಣ್ಯತಿಥಿ ಕಾರ್ಯಕ್ರಮ ನೆರವೇರಿತು.…
Read More » -
ತಂಗಿಯ ಭೀಕರ ಕೊಲೆ ಪ್ರಕರಣ: ಆರೋಪಿ ಸಹೋದರನಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಕೋರ್ಟ್
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವಿನಲ್ಲಿ ಮೊಬೈಲ್ ವಿಚಾರದ ಕ್ಷುಲ್ಲಕ ಕಾರಣಕ್ಕೆ ತಂಗಿಯನ್ನೇ ಕೊಲೆ ಮಾಡಿದ್ದ ಆರೋಪಿ ಸ್ವಾಮ್ಸನ್ ಫ್ರಾನ್ಸಿಸ್ ಕುಟಿನ್ಹಾಗೆ ಮಂಗಳೂರಿನ 2ನೇ ಹೆಚ್ಚುವರಿ…
Read More » -
ಬೇತಮಂಗಲ: 14 ಸೀಮೆ ಹಸುಗಳ ಕಳ್ಳತನ ಪ್ರಕರಣ; ಇಬ್ಬರು ಅಂತರರಾಜ್ಯ ಕಳ್ಳರ ಬಂಧನ
ಬೇತಮಂಗಲ: ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದ್ದ ಸೀಮೆಹಸುಗಳ ಕಳ್ಳತನದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇತಮಂಗಲ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರರಾಜ್ಯ ಖದೀಮರನ್ನು ಬಂಧಿಸಿದ್ದಾರೆ. ಬಂಧಿತ…
Read More » -
ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಹಲವರ ಬಂಧನ, 3 ಪ್ರತ್ಯೇಕ ಎಫ್ಐಆರ್ ದಾಖಲು
ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೂರು…
Read More » -
ಇಟಗಿಯಿಂದ ಅಂಜನಾದ್ರಿ ಬೆಟ್ಟಕ್ಕೆ ಬಾಲಕನ ಸೈಕಲ್ ಯಾತ್ರೆ: ತಂಬಾಕು-ಮದ್ಯವಿರೋಧಿ ಜಾಗೃತಿಗೆ ವ್ಯಾಪಕ ಮೆಚ್ಚುಗೆ
ಇಟಗಿ: ತಂಬಾಕು ಹಾಗೂ ಮದ್ಯಪಾನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಮತ್ತು ಸಾರ್ವಜನಿಕರಲ್ಲಿ ಆರೋಗ್ಯಕರ ಜೀವನಶೈಲಿಯ ಅರಿವು ಮೂಡಿಸಲು ಬಾಲಕನೊಬ್ಬ ಇಟಗಿಯಿಂದ ಪ್ರಸಿದ್ಧ ಅಂಜನಾದ್ರಿ ಬೆಟ್ಟದವರೆಗೆ ಜಾಗೃತಿ ಸೈಕಲ್…
Read More » -
ಅಂಚೆ ಕಚೇರಿಗಳ ಸೇವೆ ಇನ್ಮುಂದೆ ಬೆಳಿಗ್ಗೆ 9 ಗಂಟೆಯಿಂದಲೇ ಆರಂಭ; ಅಂಚೆ ಅಧೀಕ್ಷಕ ಎಸ್.ಎಸ್. ಶಿರಹಟ್ಟಿ
ಗದಗ: ಗದಗ ಅಂಚೆ ವಿಭಾಗೀಯ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಚೆ ಕಚೇರಿಗಳಲ್ಲಿ ಪ್ರತಿದಿನ ಬೆಳಿಗ್ಗೆ 9:00 ಗಂಟೆಯಿಂದ ಏಕರೂಪದ ವ್ಯವಹಾರ ಸಮಯವನ್ನು ಜಾರಿಗೆ ತರಲಾಗಿದೆ ಎಂದು ಗದಗ ವಿಭಾಗೀಯ…
Read More » -
ಆನೇಕಲ್: ಎಎಸ್ಬಿ ಕ್ರೀಡಾಂಗಣದಲ್ಲಿ ಅನುಮತಿಯಿಲ್ಲದೆ ಬೃಹತ್ ಮರಗಳ ಮಾರಣಹೋಮ; ಸಾರ್ವಜನಿಕರ ತೀವ್ರ ಆಕ್ರೋಶ
ಆನೇಕಲ್: ಪಟ್ಟಣದ ಪ್ರಮುಖ ಸಾರ್ವಜನಿಕ ಸ್ಥಳವಾದ ಎಎಸ್ಬಿ (ASB) ಆಟದ ಮೈದಾನದಲ್ಲಿ ಯಾವುದೇ ಅಧಿಕೃತ ಅನುಮತಿ ಪಡೆಯದೇ ಬೃಹತ್ ಗಾತ್ರದ ಮರಗಳನ್ನು ಧರೆಗುರುಳಿಸಿರುವ ಘಟನೆ ತೀವ್ರ ವಿವಾದಕ್ಕೆ…
Read More »