ಸ್ಥಳೀಯ ಸುದ್ದಿಗಳು
-
ವಿಜಯನಗರ ಶ್ರೀಕೃಷ್ಣದೇವರಾಯ ವಿವಿ 17ನೇ ಸಂಸ್ಥಾಪನಾ ದಿನಾಚರಣೆ: “ವಿಶ್ವವಿದ್ಯಾಲಯಗಳು ಮಾನವೀಯ ಮೌಲ್ಯಗಳ ಪರಂಪರೆಯ ತಾಣ” – ನ್ಯಾಯಾಧೀಶ ಸಿದ್ಧಲಿಂಗ ಪ್ರಭು
ಬಳ್ಳಾರಿ: “ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಎಷ್ಟೇ ಆಧುನಿಕ ತಂತ್ರಜ್ಞಾನಗಳು ಬಂದರೂ ಅವು ವಿದ್ಯಾರ್ಥಿಗಳಿಗೆ ಪ್ರಾಮಾಣಿಕತೆ, ನೈತಿಕತೆ ಮತ್ತು ಸಹಾನುಭೂತಿಯ ಶಿಕ್ಷಣವನ್ನು ಒದಗಿಸಲು ಸಾಧ್ಯವಿಲ್ಲ. ವಿಶ್ವವಿದ್ಯಾಲಯಗಳು ಬರೀ…
Read More » -
ರಸ್ತೆ ಅಪಘಾತ ಸಂತ್ರಸ್ತರಿಗೆ ಪ್ರಥಮ ಚಿಕಿತ್ಸೆ – ಪೊಲೀಸ್ ಸಿಬ್ಬಂದಿಗೆ ನಿಮ್ಹಾನ್ಸ್ ಆಸ್ಪತ್ರೆಯಿಂದ ವಿಶೇಷ ಕಾರ್ಯಾಗಾರ
ಚಿಕ್ಕಬಳ್ಳಾಪುರ: ನಗರದ ಪೊಲೀಸ್ ಸಮುದಾಯ ಭವನದಲ್ಲಿ ಬೆಂಗಳೂರಿನ ಪ್ರಸಿದ್ಧ ನಿಮ್ಹಾನ್ಸ್ (NIMHANS) ಆಸ್ಪತ್ರೆಯ ಸಹಯೋಗದೊಂದಿಗೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ರಸ್ತೆ ಅಪಘಾತದ ಸಂತ್ರಸ್ತರಿಗೆ ತುರ್ತು…
Read More » -
ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆಗೆ ಪೂರ್ವಭಾವಿ ಸಿದ್ಧತೆ – ಅಧಿಕಾರಿಗಳು ಹಾಗೂ ಪ್ರಾಂಶುಪಾಲರ ಸಭೆ ನಡೆಸಿದ ಜಿಲ್ಲಾ ಪೊಲೀಸ್
ದಾವಣಗೆರೆ: ಮುಂಬರುವ ಆಗಸ್ಟ್ 02, 2026 ರಂದು ನಡೆಯಲಿರುವ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಸಂಬಂಧ ಜಿಲ್ಲಾ…
Read More » -
ತಾಳಕನಕಾಪುರ ಗ್ರಾಮದ ಅಲೆಮಾರಿ ಕುಟುಂಬಗಳ ಮನೆಗಳಿಗೆ ಕೊಪ್ಪಳ ತಾ.ಪಂ ಇಓ ಭೇಟಿ: ಮತದಾರರ ಪಟ್ಟಿ ಪರಿಷ್ಕರಣೆ (SIR) ಜಾಗೃತಿ
ಕೊಪ್ಪಳ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಂಗವಾಗಿ, ಕೊಪ್ಪಳ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಾಳಕನಕಾಪುರ ಗ್ರಾಮದ (ಭಾಗ…
Read More » -
ಆನೇಕಲ್ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹಾಗೂ ಪೊಲೀಸರಿಂದ ಮಾನವೀಯತೆ: ಮೃತ ವೃದ್ಧೆಯ ₹50,000 ನಗದು ವಾರಸುದಾರರಿಗೆ ಹಸ್ತಾಂತರ
ಆನೇಕಲ್: ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೃದ್ಧೆಯೊಬ್ಬರ ಬಳಿಯಿದ್ದ ಐವತ್ತು ಸಾವಿರ ರೂಪಾಯಿ ನಗದನ್ನು ಆಸ್ಪತ್ರೆ ಸಿಬ್ಬಂದಿ ಹಾಗೂ ಪೊಲೀಸರು ಸುರಕ್ಷಿತವಾಗಿ ವಾರಸುದಾರರಿಗೆ…
Read More » -
ಸಮಾಜ ಸೇವಕ ಡಾ. ಜಿಗಣಿ ರಾಮಕೃಷ್ಣಗೆ ‘ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿ ಪ್ರದಾನ
ನಿರಂತರ ರಕ್ತದಾನ, ನೇತ್ರದಾನ ಹಾಗೂ ಅಂಗಾಂಗ ದಾನದಂತಹ ನಿಷ್ಕಾಮ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರಿನ ‘ಹೊಸಬೆಳಕು ಟ್ರಸ್ಟ್’ನ ಸಂಸ್ಥಾಪಕ ಹಾಗೂ ಸಮಾಜ ಸೇವಕ ಡಾ. ಜಿಗಣಿ ರಾಮಕೃಷ್ಣ…
Read More » -
ಟ್ರ್ಯಾಕ್ಟರ್ ಮಾಲೀಕರು ಹಾಗೂ ಚಾಲಕರಿಗೆ ಸಿಪಿಐ, ಪಿಎಸ್ಐ ಸೂಚನೆ – ದಾಖಲೆ ನವೀಕರಣಕ್ಕೆ ಜಾಗೃತಿ ಸಭೆ
ಬೇತಮಂಗಲ: ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯ ಟ್ರ್ಯಾಕ್ಟರ್ ಮಾಲೀಕರು ಮತ್ತು ಚಾಲಕರ ಸಭೆ ಕರೆದ ಸಿ.ಪಿ.ಐ ಹಾಗೂ ಪಿ.ಎಸ್.ಐ ಅವರು ವಾಹನಗಳ ಸುರಕ್ಷತೆ ಮತ್ತು ಕಾನೂನು ನಿಯಮಾವಳಿಗಳ…
Read More » -
ಲಾರಿಯಿಂದ ಕೆಳಗೆ ಬಿದ್ದ ಬೃಹತ್ ಕಂಟೈನರ್: ಮೈಸೂರು-ಚೆನ್ನರಾಯಪಟ್ಟಣ ಹೆದ್ದಾರಿ ಸಂಚಾರ ಅಸ್ತವ್ಯಸ್ತ
ಕೆ.ಆರ್.ಪೇಟೆ (ಮಂಡ್ಯ): ಚಲಿಸುತ್ತಿದ್ದ ಲಾರಿಯಿಂದ ಭಾರಿ ಗಾತ್ರದ ಕಂಟೈನರ್ ರಸ್ತೆಗೆ ಬಿದ್ದ ಪರಿಣಾಮ ಮೈಸೂರು-ಚೆನ್ನರಾಯಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡ ಘಟನೆ ಸಂಭವಿಸಿದೆ. ಮಂಡ್ಯ…
Read More » -
ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ‘ಚಾದರ್’ ಆಚರಣೆ – ಭಕ್ತರ ಆಕ್ರೋಶ, ಬೃಹತ್ ಪ್ರತಿಭಟನೆಗೆ ಕರೆ
ಸಿದ್ದಾಪುರ (ಕೊಡಗು): ಮಾಲ್ದಾರೆ-ಮತ್ತೂರು ಬಳಿಯ ಇತಿಹಾಸ ಪ್ರಸಿದ್ಧ ಗದ್ದಿ ಬೆಟ್ಟದ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅನ್ಯಕೋಮಿನ ಗುಂಪೊಂದು ಮುಸ್ಲಿಂ ಸಂಪ್ರದಾಯದಂತೆ ‘ಚಾದರ್ ಚಢಾನಾ’ ಆಚರಣೆ ನಡೆಸಿದ್ದು,…
Read More » -
ಪೊಲೀಸ್ ಇಲಾಖೆಯಲ್ಲಿ ವಿಶಿಷ್ಟ ಸೇವೆ: ಡಿಜಿ & ಐಜಿಪಿ ಪ್ರಶಂಸನಾ ಪದಕ ಪುರಸ್ಕೃತ ಪಿಐ ಅರುಣಕುಮಾರ್ಗೆ ನಗರ ಪೊಲೀಸ್ ಆಯುಕ್ತರಿಂದ ಸನ್ಮಾನ
ಕಲಬುರಗಿ: ಪೊಲೀಸ್ ಇಲಾಖೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಹಾಗೂ ಅತ್ಯುತ್ತಮ ಸೇವೆ ಸಲ್ಲಿಸಿದ ಕಲಬುರಗಿ ನಗರ ಸಿಸಿಬಿ (CCB) ಘಟಕದ ಪೊಲೀಸ್ ಇನ್ಸ್ಪೆಕ್ಟರ್ ಅರುಣಕುಮಾರ್ ಅವರಿಗೆ ಪ್ರತಿಷ್ಠಿತ “ಡಿಜಿ…
Read More »