ಸೋಶಿಯಲ್ ಮೀಡಿಯಾ ಅಪ್ಡೇಟ್ಸ್
-
ಕುಡಿದ ಅಮಲಿನಲ್ಲಿ ರಸ್ತೆ ಬದಿಯ ಕಾನ್ವೆಕ್ಸ್ ಮಿರರ್ ಕದ್ದ ಯುವಕರು – ಪೊಲೀಸರಿಂದ ಕಳ್ಳರಿಂದಲೇ ಮರು ಜೋಡಣೆ!
ಸಂಪಾಜೆ: ಕುಡಿದ ಅಮಲಿನಲ್ಲಿ ಹೆದ್ದಾರಿ ಬದಿಯಲ್ಲಿದ್ದ ಕಾನ್ವೆಕ್ಸ್ ಮಿರರ್ (Convex Mirror) ಕದ್ದೊಯ್ದ ಯುವಕರನ್ನು ಸಿಸಿಟಿವಿ ಆಧರಿಸಿ ಪತ್ತೆ ಹಚ್ಚಿದ ಪೊಲೀಸರು, ಅವರಿಂದಲೇ ಆ ಕನ್ನಡಿಯನ್ನು ಮರಳಿ…
Read More » -
ಮಳವಳ್ಳಿ: ಬಸ್ಸು ಹಾಗೂ ಟೆಂಪೋ ನಡುವೆ ಸರಣಿ ಅಪಘಾತ – 30ಕ್ಕೂ ಹೆಚ್ಚು ಗಾರ್ಮೆಂಟ್ಸ್ ಕಾರ್ಮಿಕರಿಗೆ ಗಾಯ
ಮಂಡ್ಯ: ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಎರಡು ಖಾಸಗಿ ಬಸ್ ಹಾಗೂ ಟೆಂಪೋ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಭೀಕರ ಘಟನೆ…
Read More » -
ಸೌದೆ ಮರ ಮಾರಾಟ ವಿಚಾರಕ್ಕೆ ಕಿರಿಕ್ – ವೃದ್ಧೆಗೆ ಮಚ್ಚಿನಿಂದ ಹಲ್ಲೆ, ಮೂವರ ವಿರುದ್ಧ ಎಫ್ಐಆರ್
ನಂಜನಗೂಡು: ಸೌದೆ ಮರ ಮಾರಾಟ ಮಾಡುವ ವಿಚಾರದಲ್ಲಿ ಉಂಟಾದ ಗಲಾಟೆಯಿಂದ ಮೂವರು ಯುವಕರು ವೃದ್ಧೆಯೊಬ್ಬರ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಬಿಳುಗಲಿ ಗ್ರಾಮದಲ್ಲಿ…
Read More » -
ಭದ್ರಾವತಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ 3 ವರ್ಷ ಜೈಲು, ₹31,000 ದಂಡ
ಶಿವಮೊಗ್ಗ: ಭದ್ರಾವತಿ ತಾಲೂಕಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (FTSC-1)…
Read More » -
ಅಪಾಯಕಾರಿ ಶೈಲಿಯಲ್ಲಿ ರೀಲ್ಸ್ ಮಾಡಿ ವೀಡಿಯೋ ವೈರಲ್! 12 ಯುವಕರ ವಿರುದ್ಧ ಕೇಸ್, ಕ್ರೂಸರ್ ಜಪ್ತಿ!
ದಾಂಡೇಲಿ: ಸಿನಿಮೀಯ ಶೈಲಿಯಲ್ಲಿ ಚಲಿಸುವ ವಾಹನದ ಮೇಲೆ ಕುಳಿತು ಅಪಾಯಕಾರಿಯಾಗಿ ರೀಲ್ಸ್ ಮಾಡಿದ 12 ಯುವಕರ ವಿರುದ್ಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ…
Read More » -
ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ – ನದಿ ಪಾತ್ರದ ಜನರಿಗೆ ಹೈ ಅಲರ್ಟ್!
ಕುಶಾಲನಗರ: ಹಾರಂಗಿ ಜಲಾನಯನ ಪ್ರದೇಶದಲ್ಲಿ ಮಳೆ ಬಿರುಸುಗೊಂಡಿದ್ದು, ಜಲಾಶಯಕ್ಕೆ ಹರಿದುಬರುತ್ತಿರುವ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಜಲಾಶಯ ಶೀಘ್ರದಲ್ಲೇ ಭರ್ತಿಯಾಗುವ ಹಂತ ತಲುಪಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ನದಿಗೆ…
Read More » -
ಸಿದ್ದಾಪುರ ಪಿಎಸ್ಐ ಮಂಜುನಾಥ್ಗೆ ‘ಡಿಜಿ-ಐಜಿಪಿ ಕಮೆಂಡೇಷನ್’ ಪ್ರಶಸ್ತಿ ಗೌರವ!
ಸಿದ್ದಾಪುರ (ಕೊಡಗು): ಉತ್ತಮ ಸೇವೆ ಹಾಗೂ ದಕ್ಷ ಕರ್ತವ್ಯ ನಿರ್ವಹಣೆಯನ್ನು ಗುರುತಿಸಿ ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ಮಂಜುನಾಥ್ ಅವರಿಗೆ ಗೌರವಾನ್ವಿತ ‘ಡಿಜಿ…
Read More » -
ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಲಸಿಕೆ ದಾಸ್ತಾನಿಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಸೂಚನೆ!
ಒಂದು ಜೀವವೂ ಹಾವು ಕಡಿತದಿಂದ ನಷ್ಟವಾಗಬಾರದು ಎಂಬ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಪ್ರಮಾಣದ ಹಾವು ವಿಷ ನಿರೋಧಕ (Anti-Snake…
Read More » -
ಬ್ಯಾಡಗಿಯಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ: “ಡ್ರಗ್ಸ್ ಬೇಡ ಬ್ರೋ” ಹಾಗೂ “ರೈಸ್” ಅಭಿಯಾನದಡಿ ಕಾರ್ಯಕ್ರಮ!
ಬ್ಯಾಡಗಿ: ಯುವಜನತೆ ಮತ್ತು ವಿದ್ಯಾರ್ಥಿಗಳನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿಡುವ ಹಾಗೂ ಅವರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಬ್ಯಾಡಗಿ ಹಾಗೂ ಕಾಗಿನೆಲೆ ಪೊಲೀಸ್ ಠಾಣೆಗಳ ಜಂಟಿ…
Read More » -
ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳಿಗೆ ಮುಂಬಡ್ತಿ: ಕೊಲ್ಲೂರು, ಚಾಮುಂಡಿಬೆಟ್ಟ, ನಂಜನಗೂಡು ದೇವಾಲಯಗಳಿಗೆ ಹೊಸ ಅಧಿಕಾರಿಗಳ ನೇಮಕ!
ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಸಮೂಹ ‘ಎ’ ಕಿರಿಯ ಶ್ರೇಣಿ ಅಧಿಕಾರಿಗಳಿಗೆ ಸಮೂಹ ‘ಎ’ ಹಿರಿಯ ಶ್ರೇಣಿ ಹುದ್ದೆಗಳಿಗೆ ಮುಂಬಡ್ತಿ ನೀಡಿ ಕರ್ನಾಟಕ ಸರ್ಕಾರ ತಕ್ಷಣದಿಂದ…
Read More »