ಸೋಶಿಯಲ್ ಮೀಡಿಯಾ ಅಪ್ಡೇಟ್ಸ್
-
ವಾಹನ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನ: ಧರ್ಮಸ್ಥಳ ಪೊಲೀಸರಿಂದ ಆರೋಪಿಯ ಬಂಧನ
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಧರ್ಮಸ್ಥಳ ನಿವಾಸಿ ಶರತ್…
Read More » -
ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ: ಮೂರು ನವಜಾತ ಶಿಶುಗಳು ದಾರುಣ ಸಾವು
ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಮಹಿಳಾ ಸರ್ಕಾರಿ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (NICU) ವೆಂಟಿಲೇಟರ್ ಸ್ಫೋಟಗೊಂಡು ಮೂರು ನವಜಾತ ಶಿಶುಗಳು ದಾರುಣವಾಗಿ ಸಾವನ್ನಪ್ಪಿದ…
Read More » -
ಕುಡಿದ ಮತ್ತಿನಲ್ಲಿ ಪುಂಡರ ಅಟ್ಟಹಾಸ: ಲಾರಿ ಚಾಲಕನ ಮೇಲೆ ಹಲ್ಲೆ, ಗ್ಲಾಸ್ ಪುಡಿಪುಡಿ!
ಬೆಂಗಳೂರು: ಕುಡಿದ ಮತ್ತಿನಲ್ಲಿ ಬಂದ ಪುಂಡರ ಗುಂಪೊಂದು ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಭೀಕರ ಹಲ್ಲೆ ನಡೆಸಿ, ವಾಹನದ ಗ್ಲಾಸ್ಗಳನ್ನು ಪುಡಿಗೈದಿರುವ ಘಟನೆ ಕೆ.ಆರ್.ಪುರ ಕೆರೆ ಬಳಿ…
Read More » -
ಜೇಬಿನಲ್ಲಿದ್ದ ‘ಪವರ್ ಬ್ಯಾಂಕ್’ ಸ್ಫೋಟ: ಯುವಕನಿಗೆ ಗಂಭೀರ ಗಾಯ!
ಬಾಗಲಕೋಟೆ: ಜೇಬಿನಲ್ಲಿದ್ದ ಪವರ್ ಬ್ಯಾಂಕ್ ದಿಢೀರನೆ ಸ್ಫೋಟಗೊಂಡ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿಯ ಬಸ್ ನಿಲ್ದಾಣದ ಬಳಿಯಿರುವ…
Read More » -
ಮಗನ ತುಂಟಾಟಕ್ಕೆ ತಂದೆಯ ಪ್ರಾಣವೇ ಬಲಿ: ಹೊಸ ಮನೆಯ ಗೃಹಪ್ರವೇಶಕ್ಕೂ ಮುನ್ನವೇ ದುರಂತ!
ಹಾಸನ: ಕಷ್ಟಪಟ್ಟು ಕಟ್ಟಿಸುತ್ತಿದ್ದ ಕನಸಿನ ಮನೆಯ ಗೃಹಪ್ರವೇಶ ಮುಗಿಸಿ, ಆ ಮನೆಯಲ್ಲಿ ಬಾಳಬೇಕಿದ್ದ ಯುವಕನೊಬ್ಬ ಮಗನ ಸಣ್ಣ ತುಂಟಾಟದಿಂದಾಗಿ ದುರಂತ ಅಂತ್ಯ ಕಂಡ ಘಟನೆ ಹೊಳೆನರಸೀಪುರ ಪಟ್ಟಣದ…
Read More » -
ಹೆತ್ತ ತಂದೆ-ತಾಯಿಯನ್ನೇ ಹತ್ಯೆಗೈದ ಕ್ರೂರಿ ಮಗ: ಉಡುಪಿಯ ಬೈಕಾಡಿಯಲ್ಲಿ ದೋಚಿದ ಕೃತ್ಯ
ಉಡುಪಿ: ಹೆತ್ತ ತಂದೆ-ತಾಯಿಯನ್ನೇ ಮಗನೊಬ್ಬ ನೃಶಂಸವಾಗಿ ಹತ್ಯೆ ಮಾಡಿರುವ ಘೋರ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಹಾಗೂ ಸಂಶದ್…
Read More » -
೪೦ ಕಿ.ಮೀ ಸಿನಿಮೀಯ ಚೇಸಿಂಗ್: ಅಂತಾರಾಜ್ಯ ದನಗಳ್ಳರ ಗ್ಯಾಂಗ್ಗೆ ಯಾದಗಿರಿ ಪೊಲೀಸರ ಬಿಗ್ ಶಾಕ್!
ಯಾದಗಿರಿ : ಕಳೆದ ಎರಡು ವರ್ಷಗಳಿಂದ ರೈತರ ನಿದ್ದೆಗೆಡಿಸಿದ್ದ ಅಂತಾರಾಜ್ಯ ದನಗಳ್ಳರ ಗ್ಯಾಂಗ್ನ್ನು ಯಾದಗಿರಿ ಪೊಲೀಸರು ಅತ್ಯಂತ ಸಾಹಸಿಕ ಹಾಗೂ ಸಿನಿಮೀಯ ಶೈಲಿಯ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.…
Read More » -
ಕಟಾವು ಯಂತ್ರಕ್ಕೆ ಸಿಲುಕಿ ತಾಯಿ ದುರಂತ ಸಾವು: ದೃಷ್ಟಿಹೀನ ಪತಿ, ಮೂವರು ಮಕ್ಕಳ ಬಾಳು ಕತ್ತಲು
ಧಾರವಾಡ: ಕಣ್ಣಿಲ್ಲದ ಪತಿ ಹಾಗೂ ಮೂವರು ಮಕ್ಕಳ ಹಸಿವು ನೀಗಿಸಲು ಕಷ್ಟಪಟ್ಟು ದುಡಿಯುತ್ತಿದ್ದ ತಾಯಿಯೊಬ್ಬರು ಹೆಸರು ಕಟಾವು ಮಾಡುವ ಯಂತ್ರಕ್ಕೆ ಸಿಲುಕಿ ಭೀಕರವಾಗಿ ಮೃತಪಟ್ಟ ಘಟನೆ ಜಿಲ್ಲೆಯ…
Read More » -
ಬಾಗಲಕೋಟೆ 50 ಹಾಸಿಗೆ ಆಸ್ಪತ್ರೆಗೆ ದಿಢೀರ್ ಭೇಟಿ: ಮೂಲಭೂತ ಸೌಲಭ್ಯಗಳ ಕೊರತೆಗೆ ಅಧಿಕಾರಿಗಳಿಗೆ ತೀವ್ರ ತರಾಟೆ
ಬಾಗಲಕೋಟೆ: ನಗರದ 50 ಹಾಸಿಗೆಗಳ ಆಸ್ಪತ್ರೆಗೆ ಅಧಿಕಾರಿಗಳ ತಂಡ ಭೇಟಿ ನೀಡಿ, ಮೂಲಭೂತ ಸೌಲಭ್ಯಗಳು ಹಾಗೂ ಮಹಿಳೆಯರಿಗೆ ದೊರೆಯುತ್ತಿರುವ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಖುದ್ದಾಗಿ ಪರಿಶೀಲನೆ ನಡೆಸಿತು.…
Read More » -
ಕಲಬುರಗಿ: ಬಸ್ನಲ್ಲಿ ವಿದ್ಯಾರ್ಥಿಯಿಂದ ಟಿಕೆಟ್ ವಿತರಣೆ; ಕೆಕೆಆರ್ಟಿಸಿ ಸಿಬ್ಬಂದಿ ಅಮಾನತು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ಟಿಸಿ) ಬಸ್ನಲ್ಲಿ ಚಾಲಕ-ಕಂ-ನಿರ್ವಾಹಕನೊಬ್ಬ ವಿದ್ಯಾರ್ಥಿಯ ಕೈಯಲ್ಲಿ ಪ್ರಯಾಣಿಕರಿಗೆ ಟಿಕೆಟ್ ಕೊಡಿಸಿದ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.…
Read More »