ರಾಜ್ಯ ಸುದ್ದಿ
-
ಬೆಂಗಳೂರು: ಹಸಿ ಕಸದಿಂದ ಇಂಧನ ಉತ್ಪಾದನೆಗೆ ಬೃಹತ್ ಯೋಜನೆ; ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಬಯೋಗ್ಯಾಸ್ ಘಟಕಗಳ ಸ್ಥಾಪನೆ
ಬೆಂಗಳೂರು: ನಗರದ ಹಸಿ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಜೈವಿಕ ಅನಿಲ (ಬಯೋಗ್ಯಾಸ್) ಉತ್ಪಾದಿಸುವ ನಿಟ್ಟಿನಲ್ಲಿ ಜಿಬಿಎ (Greater Bengaluru Authority) ವ್ಯಾಪ್ತಿಯಲ್ಲಿ ಮತ್ತಷ್ಟು ಘಟಕಗಳನ್ನು ಸ್ಥಾಪಿಸಲು ಕ್ರಮ…
Read More » -
ಅಕ್ರಮ ಗ್ಯಾಸ್ ರೀಪಿಲ್ಲಿಂಗ್ ಮೇಲೆ ದಾಳಿ: ರಾಜ್ಯಾದ್ಯಂತ ನೂರಾರು ಪ್ರಕರಣ ದಾಖಲು
ಬೆಂಗಳೂರು: ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಅಕ್ರಮವಾಗಿ ಬಳಸುತ್ತಿದ್ದ ಜಾಲದ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದು,…
Read More » -
ಯಶವಂತಪುರದಲ್ಲಿ ಹೈಟೆಕ್ ಟೆಕ್ಸ್ಟೈಲ್ ಮಾರ್ಕೆಟ್; ಶೀಘ್ರವೇ ಶಂಕುಸ್ಥಾಪನೆ: ಸಚಿವ ಶಿವಾನಂದ ಪಾಟೀಲ
ಬೆಂಗಳೂರು: ಪಾರಂಪರಿಕ ಕೈಮಗ್ಗ ಕಲೆ ಮತ್ತು ಸ್ಥಳೀಯ ಉತ್ಪನ್ನಗಳಿಗೆ ಶಾಶ್ವತ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಯಶವಂತಪುರದಲ್ಲಿ ಸುಸಜ್ಜಿತ ಟೆಕ್ಸ್ಟೈಲ್ ಮಾರ್ಕೆಟ್ ನಿರ್ಮಿಸಲಾಗುವುದು ಎಂದು ಜವಳಿ ಹಾಗೂ…
Read More » -
ಮಂಡ್ಯಕ್ಕೆ ಬರಲಿದೆ ಹೈಟೆಕ್ ‘ARAI’ ಪರೀಕ್ಷಾ ಕೇಂದ್ರ: ಉದ್ಯೋಗಾವಕಾಶಕ್ಕೆ ಹೊಸ ವೇಗ – ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ: ಜಿಲ್ಲೆಯ ಔದ್ಯೋಗಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ ಮಂಡ್ಯದಲ್ಲಿ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರ ಸ್ಥಾಪನೆಯ…
Read More » -
ಕೆಎಸ್ಆರ್ಟಿಸಿ ಬತ್ತಳಿಕೆಗೆ 115 ಹೊಸ ಬಸ್ಗಳ ಸೇರ್ಪಡೆ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
ಬೆಂಗಳೂರು: ರಾಜ್ಯದ ಸಾರ್ವಜನಿಕ ಸಾರಿಗೆ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿತವಾಗಿದೆ. ಪ್ರಯಾಣಿಕರ ಸುಗಮ ಹಾಗೂ ಆರಾಮದಾಯಕ ಪ್ರಯಾಣಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)…
Read More » -
ಬೆಂಗಳೂರು: ಲಿವಿಂಗ್ ಟುಗೆದರ್ನಲ್ಲಿದ್ದ ಯುವತಿಯ ಹತ್ಯೆ; ಕೇಬಲ್ ವೈಯರ್ನಿಂದ ಕುತ್ತಿಗೆ ಬಿಗಿದು ಕೊಂದ ಪ್ರಿಯಕರ
ಬೆಂಗಳೂರು: ರಾಜಧಾನಿಯ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದ ಯುವತಿಯನ್ನು ಆಕೆಯ ಪ್ರಿಯಕರನೇ ಕೇಬಲ್ ವೈಯರ್ನಿಂದ ಕುತ್ತಿಗೆ ಬಿಗಿದು ಭೀಕರವಾಗಿ…
Read More » -
ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಹೆತ್ತ ತಾಯಿ: ಬೆಂಗಳೂರಿನಲ್ಲಿ ಮಲತಂದೆ ಸೇರಿದಂತೆ ಮೂವರ ಬಂಧನ
ಬೆಂಗಳೂರು: ಹಣದಾಸೆಗಾಗಿ ಹೆತ್ತ ತಾಯಿಯೇ ತನ್ನ 15 ವರ್ಷದ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸರು…
Read More » -
ಕ್ರೌರ್ಯದ ಪರಮಾವಧಿ: ಪತ್ನಿ ನೇಣು ಹಾಕಿಕೊಳ್ಳುತ್ತಿದ್ದರೂ ತಡೆಯದೆ ವಿಡಿಯೋ ಚಿತ್ರೀಕರಿಸಿದ ಪತಿ!
ಅಮರಾವತಿ/ಕಡಪ: ಕ್ಷಣಿಕ ಕೋಪ ಮತ್ತು ಪತಿಯ ಅಮಾನವೀಯ ನಿರ್ಲಕ್ಷ್ಯಕ್ಕೆ ಅಮಾಯಕ ಮಹಿಳೆಯೊಬ್ಬಳು ಬಲಿಯಾಗಿರುವ ಬೆಚ್ಚಿಬೀಳಿಸುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬೋಯಿನಪಲ್ಲಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಸಾವಿನ…
Read More » -
ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ: ಬರೋಬ್ಬರಿ ₹8.69 ಕೋಟಿ ಅಕ್ರಮ ಆಸ್ತಿ ಪತ್ತೆ!
ಉಡುಪಿ: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಮರ ಮುಂದುವರಿದಿದ್ದು, ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (DC) ಶ್ರೀನಿವಾಸ್ ಟಿ.ಎಂ. ಅವರಿಗೆ ಸಂಬಂಧಿಸಿದ ಕಚೇರಿ ಮತ್ತು…
Read More » -
ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ಗಳಿಗೆ ತಟ್ಟಿದ ಯುದ್ಧದ ಬಿಸಿ; ಸಚಿವ ಮುನಿಯಪ್ಪ ಹೇಳಿಕೆ
ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಇದೀಗ ರಾಜ್ಯದ ಹೋಟೆಲ್ ಉದ್ಯಮದ ಮೇಲೆ ನೆರಳು ಬೀರಿದೆ. ಅಂತರಾಷ್ಟ್ರೀಯ ಮಟ್ಟದ ಬಿಕ್ಕಟ್ಟಿನಿಂದಾಗಿ ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಅಡುಗೆ…
Read More »