ರಾಜ್ಯ ಸುದ್ದಿ
-
ಮನೆ ಮಾಲೀಕರ ಮುಂದೆಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳ ಬಂಧನ: ₹12 ಲಕ್ಷ ಮೌಲ್ಯದ ಚಿನ್ನಾಭರಣ, 7 ಬೈಕ್ ಜಪ್ತಿ
ದೇವನಹಳ್ಳಿ: ಮನೆ ಮಾಲೀಕರ ಕಣ್ಣೆದುರೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳನನ್ನು ದೇವನಹಳ್ಳಿ ತಾಲೂಕಿನ ವಿಜಯಪುರ ಠಾಣೆ ಪೊಲೀಸರು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಬಳ್ಳಾಪುರ…
Read More » -
ಕೌದಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಪರದಾಟ: ಗ್ರಾಮಸ್ಥರ ಆಕ್ರೋಶ
ಹನೂರು: ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 3ನೇ ವಾರ್ಡ್ನಲ್ಲಿ ಕಳೆದ ಒಂದು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ. ಹಲವು ಬಾರಿ ಮನವಿ…
Read More » -
ಗೌರಿ-ಗಣೇಶ ಹಬ್ಬ: ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮನವಿ
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಆಡಳಿತಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಹಾಗೂ ಜಿಲ್ಲಾ…
Read More » -
ಹೋಟೆಲ್ಗೆ ಚಹಾ ಕುಡಿಯಲು ಬಂದ ದಲಿತ ವ್ಯಕ್ತಿಗೆ ನೀರು ಸುರಿದು ಅವಮಾನ ಆರೋಪ: ವಿಡಿಯೋ ವೈರಲ್, ಕಠಿಣ ಕ್ರಮಕ್ಕೆ ಆಗ್ರಹ!
ರಾಯಚೂರು: ಹೋಟೆಲ್ಗೆ ಚಹಾ ಕುಡಿಯಲು ಬಂದ ದಲಿತ ವ್ಯಕ್ತಿಯೊಬ್ಬರ ಮೇಲೆ ನೀರು ಸುರಿದು ಅವಮಾನ ಮಾಡಲಾಗಿದೆ ಎನ್ನಲಾದ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು…
Read More » -
ಮಾನ್ವಿಯಲ್ಲಿ ಯುವಕನ ಬರ್ಬರ ಹತ್ಯೆ: ಕೊಲೆ ಮಾಡಿದ ಬಳಿಕ ಪೊಲೀಸ್ ಠಾಣೆಗೆ ಶರಣಾದ ಆರೋಪಿ!
ಮಾನ್ವಿ (ರಾಯಚೂರು): ಮಾನ್ವಿ ಪಟ್ಟಣದಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಶುಕ್ರವಾರ ನಡೆದಿದೆ. ಕೊಲೆಯಾದ ಬೆನ್ನಲ್ಲೇ ಆರೋಪಿ ನೇರವಾಗಿ ಪೊಲೀಸ್ ಠಾಣೆಗೆ…
Read More » -
ಗೋಶಾಲೆಯಿಂದಲೇ ಅಕ್ರಮ ಗೋಸಾಗಾಟ: ವಾಹನ ಜಪ್ತಿ, ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ!
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಕಲ್ಗುಂಡಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನು ತಡೆದ ಸ್ಥಳೀಯರು, ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯ…
Read More » -
ಬಳ್ಳಾರಿ: ಕೌಲ್ ಬಜಾರ್ ವ್ಯಾಪ್ತಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಜಮೀನು ಒತ್ತುವರಿ ತೆರವು!
ಬಳ್ಳಾರಿ: ನಗರದ ಕೌಲ್ ಬಜಾರ್ ಸಮೀಪದ ‘ನಲ್ಲಚೆರುವು’ ಹಾಗೂ ಕನಕ ದುರ್ಗಮ್ಮ ಗುಡಿ ಮುಖ್ಯರಸ್ತೆಯ ಪಕ್ಕದಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ, ಕಂದಾಯ ಮತ್ತು…
Read More » -
ಸಮೃದ್ಧ ಹಿಂಗಾರು ಮಳೆ ಮುನ್ಸೂಚನೆ, ಪ್ರಕೃತಿ ವಿಕೋಪದ ಎಚ್ಚರಿಕೆ: ಕೋಡಿಮಠ ಶ್ರೀಗಳ ಭವಿಷ್ಯ!
ಹಾಸನ: ಮುಂಗಾರು ಮಳೆ ಕ್ಷೀಣಿಸಿ ಕೃಷಿ ಹಾಗೂ ಕುಡಿಯುವ ನೀರಿನ ಅಭಾವದ ಆತಂಕ ಎದುರಾಗಿರುವ ಬೆನ್ನಲ್ಲೇ, ಈ ಬಾರಿ ಹಿಂಗಾರು ಮಳೆ ಸಮೃದ್ಧಿಯಾಗಲಿದೆ ಎಂದು ಕೋಡಿಮಠದ ಶ್ರೀ…
Read More » -
ಪೈಪ್ ಕಂಪನಿಗಳ ವಿರುದ್ಧ ನಕಲಿ ಉತ್ಪನ್ನ ತಯಾರಿಕೆ ಹಾಗೂ ವಂಚನೆ ಆರೋಪ: ಪೊಲೀಸರಿಗೆ ದೂರು, ಸಿಸಿಬಿಯಿಂದ 21 ಲಕ್ಷ ರೂ. ಮೌಲ್ಯದ ಸರಕು ಜಪ್ತಿ!
ಬೆಂಗಳೂರು: ಪೈಪ್ ಉದ್ಯಮಕ್ಕೆ ಸಂಬಂಧಿಸಿದ ವ್ಯವಹಾರದಲ್ಲಿ ನಕಲಿ ಉತ್ಪನ್ನಗಳ ತಯಾರಿಕೆ, ಮಾರಾಟ ಹಾಗೂ ಹಣಕಾಸಿನ ವಂಚನೆ ನಡೆದಿದೆ ಎಂದು ಆರೋಪಿಸಿ Ashirvad Pipes Pvt. Ltd. ಸೇರಿದಂತೆ…
Read More » -
ಅರಣ್ಯ ಪ್ರದೇಶದಲ್ಲಿ ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!
ಹನೂರು : ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗರಿಕೆ ಖಂಡಿ ಗುಡ್ಡೆಯೂರು ಹಳ್ಳದ ಬಳಿಯ ಅರಣ್ಯ ಪ್ರದೇಶದಲ್ಲಿ 55 ರಿಂದ 60 ವರ್ಷ ವಯಸ್ಸಿನ…
Read More »