ತಾಲೂಕು
-
೨೩ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷೆಗೊಳಗಾದ ಲಾರಿ ಚಾಲಕನ ಬಂಧನ: ಪಡುಬಿದ್ರಿ ಪೊಲೀಸರ ಯಶಸ್ವಿ ಕಾರ್ಯಾಚರಣೆ
ಪಡುಬಿದ್ರಿ: ನ್ಯಾಯಾಲಯದಿಂದ ಶಿಕ್ಷೆಯಾಗಿದ್ದರೂ ಕಳೆದ ೨೩ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಠಾಣೆಯ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ರಾಜ್ಯದ…
Read More » -
ಶಿವಮೊಗ್ಗ: 7ನೇ ತರಗತಿ ಪ್ರವೇಶಕ್ಕೆ ಲಂಚ ಪಡೆಯುತ್ತಿದ್ದ ವಸತಿ ಶಾಲೆ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ
ಶಿವಮೊಗ್ಗ: 7 ನೇ ತರಗತಿಯ ಪ್ರವೇಶಾತಿ ನೀಡಲು ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಭದ್ರಾವತಿ ತಾಲೂಕಿನ…
Read More » -
ಕರ್ನಾಟಕದಲ್ಲಿ ಶ್ರೇಷ್ಠ ವಾಯು ಗುಣಮಟ್ಟ: ಮಡಿಕೇರಿ, ಮಂಗಳೂರಿನಲ್ಲಿ ಅತ್ಯಂತ ಶುದ್ಧ ಗಾಳಿ
ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆಯ ಪ್ರಭಾವದಿಂದಾಗಿ ವಾತಾವರಣದಲ್ಲಿದ್ದ ಧೂಳಿನ ಕಣಗಳು ನಿಯಂತ್ರಣಕ್ಕೆ ಬಂದಿದ್ದು, ಕರ್ನಾಟಕದ ಬಹುತೇಕ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ…
Read More » -
ಮಡಿಕೇರಿ: ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ, ಅರಣ್ಯ ಸಿಬ್ಬಂದಿ ಗುಂಡಿನ ಚಕಮಕಿ – ಇಬ್ಬರು ಆರೋಪಿಗಳಿಗೆ ಗಾಯ
ಮಡಿಕೇರಿ: ತಾಲೂಕಿನ ಕಾಲೂರು ಗ್ರಾಮದ ಬಳಿ ಕಾಡುಕೋಣವನ್ನು ಅಕ್ರಮವಾಗಿ ಬೇಟೆಯಾಡಿ ಜೀಪಿನಲ್ಲಿ ಮಾಂಸ ಸಾಗಾಟ ಮಾಡುತ್ತಿದ್ದ ಬೇಟೆಗಾರರ ತಂಡ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ…
Read More » -
ಕೊಪ್ಪಳ ಜಿಲ್ಲಾ ಪೊಲೀಸರ ಕಾರ್ಯಾಚರಣೆಗೆ ಬಳ್ಳಾರಿ ವಲಯ ಐಜಿಪಿ ಡಾ. ಪಿ.ಎಸ್. ಹರ್ಷ ಶ್ಲಾಘನೆ
ಕೊಪ್ಪಳ: ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಸೋಮವಾರ (ಜುಲೈ 20) ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ, ಸ್ವತ್ತಿನ ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಬೃಹತ್…
Read More » -
ಪೊಲೀಸ್ ಕುಟುಂಬದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ: ಐಜಿಪಿ ಡಾ. ಪಿ.ಎಸ್. ಹರ್ಷ ಚಾಲನೆ
ಕೊಪ್ಪಳ: ಪೊಲೀಸ್ ಸಿಬ್ಬಂದಿಯ ಕುಟುಂಬದವರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗೆ ನೆರವಾಗುವ ನಿಟ್ಟಿನಲ್ಲಿ, ಕೊಪ್ಪಳ ಜಿಲ್ಲಾ ಪೊಲೀಸ್ ಹಾಗೂ ಸರ್ವೋದಯ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ…
Read More » -
ಹೊಸೂರು ರಸ್ತೆ – ಬರ್ಲಿ ಸ್ಟ್ರೀಟ್ನಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ
ಬೆಂಗಳೂರು: ಸಾರ್ವಜನಿಕರ ಹಾಗೂ ಪಾದಚಾರಿಗಳ ಸುರಕ್ಷಿತ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಾಂತಿನಗರ ವಿಭಾಗದ ವತಿಯಿಂದ ಹೊಸೂರು ರಸ್ತೆ –…
Read More » -
ಪೌರಕಾರ್ಮಿಕರ ಆರೋಗ್ಯಕ್ಕೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ವಿಶೇಷ ಕಾಳಜಿ: ರಾಯಪುರಂನಲ್ಲಿ ತಪಾಸಣಾ ಶಿಬಿರ
ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಮಾನ್ಯ ಆಯುಕ್ತರ ನಿರ್ದೇಶನದಂತೆ, ನಗರದ ನೈರ್ಮಲ್ಯ ಹಾಗೂ ಸ್ವಚ್ಛತೆಯಲ್ಲಿ ಪ್ರಮುಖ ಪಾತ್ರವಹಿಸುವ ಪೌರಕಾರ್ಮಿಕರ ಆರೋಗ್ಯ ಸುಧಾರಣೆಗಾಗಿ ಚಾಮರಾಜಪೇಟೆ ವಿಭಾಗದ ರಾಯಪುರಂ…
Read More » -
ಗಾಂಧಿ ಬಜಾರ್ ಬೀದಿಬದಿ ವ್ಯಾಪಾರಿಗಳಿಗೆ ಸ್ಥಳಾವಕಾಶ: ಮಹಾನಗರ ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ಪ್ರಮುಖ ಸಭೆ
ಬೆಂಗಳೂರು: ಮಾನ್ಯ ಉಚ್ಚ ನ್ಯಾಯಾಲಯದ ಆದೇಶದಂತೆ ಗಾಂಧಿ ಬಜಾರ್ ಮುಖ್ಯ ರಸ್ತೆಯ ಬೀದಿಬದಿ ವ್ಯಾಪಾರಿಗಳಿಗೆ ಸ್ಯೆಂಟಿಫಿಕ್ ಆಗಿ ಸ್ಥಳಾವಕಾಶ ಕಲ್ಪಿಸುವ ಕುರಿತು ಬೆಂಗಳೂರು ಕೇಂದ್ರ ನಗರ ಪಾಲಿಕೆಯ…
Read More » -
ಮಗನನ್ನು ಕಳೆದುಕೊಂಡ ನೋವಿನಲ್ಲೂ ಮಾನವೀಯ ನಿರ್ಧಾರ: ಅಂಗಾಂಗ ದಾನದಿಂದ ಹಲವು ಜೀವಗಳಿಗೆ ಹೊಸ ಉಸಿರು ನೀಡಿದ ಹೆತ್ತವರು
ಆನೇಕಲ್: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ (ಬ್ರೈನ್ ಡೆಡ್) 19 ವರ್ಷದ ರ್ಯಾಂಕ್ ವಿದ್ಯಾರ್ಥಿ ಸಂಜನ್ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅವರ ಪೋಷಕರು ಹಲವರ…
Read More »