ತಾಲೂಕು
-
ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ‘ಮೀಡಿಯಾ ಕಿಟ್’: ಅರ್ಜಿ ಆಹ್ವಾನ
ಬೆಂಗಳೂರು: ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿರುವ ಹಿಂದುಳಿದ ವರ್ಗಗಳ (OBC) ಕಾರ್ಯನಿರತ ಪತ್ರಕರ್ತರನ್ನು ಪ್ರೋತ್ಸಾಹಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2026-27ನೇ ಸಾಲಿನ ‘ಮೀಡಿಯಾ ಕಿಟ್’ ವಿತರಣೆಗೆ ಅರ್ಜಿ…
Read More » -
ಭ್ರಷ್ಟಾಚಾರಕ್ಕೆ ಜಾತಿಯ ಬಣ್ಣ ಕಟ್ಟದಿರಿ; ನಾಗೇಂದ್ರ ರಾಜೀನಾಮೆಗೆ ಬಿ.ವೈ. ವಿಜಯೇಂದ್ರ ಹಾಗೂ ಆರ್. ಅಶೋಕ್ ಆಗ್ರಹ
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ತಕ್ಷಣವೇ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಹಾಗೂ ಬರ, ಕೆಪಿಎಸ್ಸಿ ಹಗರಣ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳ ಚರ್ಚೆಗೆ…
Read More » -
ಪಡಿತರ ಮತ್ತು ಎಲ್.ಪಿ.ಜಿ ಗ್ರಾಹಕರಿಗೆ ಇ-ಕೆವೈಸಿ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ ಸೂಚನೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಎಲ್ಲಾ ಪಡಿತರ ಫಲಾನುಭವಿಗಳು ಹಾಗೂ ಎಲ್.ಪಿ.ಜಿ (ಗ್ಯಾಸ್) ಗ್ರಾಹಕರು ನಿಗದಿತ ಅವಧಿಯೊಳಗೆ ಇ-ಕೆವೈಸಿ (e-KYC) ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್.…
Read More » -
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ: ಸಚಿವ ಈಶ್ವರ್ ಖಂಡ್ರೆ ಮನವಿ
ಮೈಸೂರು : ಆರು ಬಾರಿ ಯಶಸ್ವಿಯಾಗಿ ಚಿನ್ನದ ಅಂಬಾರಿ ಹೊತ್ತು ಸೈ ಎನಿಸಿಕೊಂಡಿರುವ 60 ವರ್ಷದ ‘ಕ್ಯಾಪ್ಟನ್’ ಅಭಿಮನ್ಯು ಆನೆಗೆ ಈ ಬಾರಿಯ ಮೈಸೂರು ದಸರಾ ಜಂಬೂಸವಾರಿಯಲ್ಲಿ…
Read More » -
ಮ್ಯಾರಥಾನ್ನಲ್ಲಿ ಪ್ರಥಮ ಹಾಗೂ ತೃತೀಯ ಸ್ಥಾನ: ಪೊನ್ನಂಪೇಟೆ ಸಿಐಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಅಭಿನಂದನೆ
ಪೊನ್ನಂಪೇಟೆ : ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆಯ ವತಿಯಿಂದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ “ಸ್ವಾತಂತ್ರ್ಯದ ಓಟ ಮ್ಯಾರಥಾನ್” ಸ್ಪರ್ಧೆಯಲ್ಲಿ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು.…
Read More » -
‘ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ’: ಬಡವರ ನಿವೇಶನ ಹಂಚಿಕೆ ಪ್ರಕ್ರಿಯೆಗೆ ಚಾಲನೆ ನೀಡಿದ ಉಪಮುಖ್ಯಮಂತ್ರಿ!
ಕಾಂಗ್ರೆಸ್ ಸರ್ಕಾರವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಮತ್ತೊಂದು ಪ್ರಮುಖ ಭರವಸೆಯನ್ನು ಈಡೇರಿಸಲು ಮುಂದಾಗಿದೆ. ರಾಜ್ಯದ ಎಲ್ಲಾ ವಸತಿ ರಹಿತರಿಗೆ ಸ್ವಂತ ಸೂರಿನ ಭಾಗ್ಯ ಕಲ್ಪಿಸುವ ನಿಟ್ಟಿನಲ್ಲಿ, ರಾಜ್ಯದ…
Read More » -
ಹನೂರು ಶೂಟೌಟ್ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ೪ನೇ ಆರೋಪಿ ಮಹಿಮಾದಾಸ್!
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಶೂಟೌಟ್ ವೇಳೆ ಪರಾರಿಯಾಗಿದ್ದ ಮರಿಯಮಂಗಲ ಗ್ರಾಮದ ಮಹಿಮಾದಾಸ್ ಇದೀಗ ಅಜ್ಞಾತ…
Read More » -
ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಚನ್ನಮ್ಮನ ಕಿತ್ತೂರಿನಲ್ಲಿ ಜಾರಿ ನಿರ್ದೇಶನಾಲಯ (ED) ಕಾರ್ಯಾಚರಣೆ
ಚನ್ನಮ್ಮನ ಕಿತ್ತೂರು : ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಂಗಳವಾರ ಮುಂಜಾನೆ ಪಟ್ಟಣದಲ್ಲಿ…
Read More » -
ದೊಡ್ಡ ಹಳ್ಳ-ಡಾನ್ ಬಾಸ್ಕೋ ಶಾಲೆ ರಸ್ತೆ ಕಾಮಗಾರಿ: ಅನುದಾನದ ವಿವರ ಬಹಿರಂಗಪಡಿಸಲು ಯಾದಗಿರಿ ಜನರ ಒತ್ತಾಯ!
ಯಾದಗಿರಿ ನಗರದ ದೊಡ್ಡ ಹಳ್ಳದಿಂದ ಡಾನ್ ಬಾಸ್ಕೋ ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಸ್ತುತ ವೇಗವಾಗಿ ಪ್ರಗತಿಯಲ್ಲಿದೆ. ನಗರದ ಸುಗಮ ಸಂಚಾರಕ್ಕೆ ಈ ಅಭಿವೃದ್ಧಿ ಕಾಮಗಾರಿ…
Read More » -
ಯೂನಿಫಾರ್ಮ್ ಅಧಿಕಾರದ ಸಂಕೇತವಲ್ಲ, ಜನಸ್ನೇಹಿ ಸೇವೆಯ ಪ್ರತೀಕ: ಆಂಡ್ರಸನ್ಪೇಟೆ ಪಿಎಸ್ಐ ಮಾದರಿ ನಡೆ!
ಖಾಕಿ ಯೂನಿಫಾರ್ಮ್ ಎಂದರೆ ಕೇವಲ ಅಧಿಕಾರ ಚಲಾಯಿಸುವ ಸಂಕೇತವಲ್ಲ; ಅದು ಪ್ರತಿಯೊಬ್ಬ ನಾಗರಿಕನಿಗೂ ಭದ್ರತೆ, ಧೈರ್ಯ, ನಂಬಿಕೆ ಹಾಗೂ ಆತ್ಮೀಯತೆಯ ಭರವಸೆ ನೀಡುವ ಪ್ರತೀಕ ಎಂಬುದನ್ನು ಆಂಡ್ರಸನ್ಪೇಟೆ…
Read More »