ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ವೀರಾಪುರ ಗ್ರಾಮದಲ್ಲಿ ಸಮಗ್ರ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Share News

ಶಿರಾ: ತಾಲ್ಲೂಕಿನ ಹೆಂದೊರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವೀರಾಪುರ ಗ್ರಾಮದಲ್ಲಿ ನಡೆಯುತ್ತಿರುವ ಸಮಗ್ರ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಸಹಾಯಕ ನಿರ್ದೇಶಕರು (ಗ್ರಾಮೀಣ ಉದ್ಯೋಗ) ಭೇಟಿ ನೀಡಿ ಪರಿಶೀಲನೆ ನಡೆಸಿದರು.

​ಪ್ರಸ್ತುತ ಈ ಕಾಮಗಾರಿಯಲ್ಲಿ ಒಟ್ಟು 29 ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಕೆಲಸದ ಪ್ರಗತಿ ಹಾಗೂ ಸ್ಥಳೀಯ ವ್ಯವಸ್ಥೆಗಳನ್ನು ಅಧಿಕಾರಿಗಳು ವೀಕ್ಷಿಸಿದರು.

​ಈ ತಪಾಸಣೆಯ ಸಂದರ್ಭದಲ್ಲಿ ತಾಂತ್ರಿಕ ಸಂಯೋಜಕರು (TC-LD), ತಾಲೂಕು ಮಾಹಿತಿ ಶಿಕ್ಷಣ ಮತ್ತು ಸಂಪರ್ಕ ಸಂಯೋಜಕರು (TIEC), ತಾಲೂಕು ಸಹಾಯಕ ಅಭಿಯಂತರರು (TAE) ಹಾಗೂ ಗ್ರಾಮ ಕಾಯಕ ಮಿತ್ರರು (GKM) ಉಪಸ್ಥಿತರಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!