ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜಕೀಯರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ನೆಲಮಂಗಲದಲ್ಲಿ ಜೆಡಿಯು ನೂತನ ಕಚೇರಿ ಉದ್ಘಾಟನೆ: ಕಾರ್ಯಕರ್ತರ ಸಂಭ್ರಮ, ಪಕ್ಷ ಬಲವರ್ಧನೆಗೆ ಸಂಕಲ್ಪ

Share News

ನೆಲಮಂಗಲ: ನೆಲಮಂಗಲ ನಗರದಲ್ಲಿ ಜನತಾ ದಳ (ಯುನೈಟೆಡ್) – ಜೆಡಿಯು ಪಕ್ಷದ ನೂತನ ಕಚೇರಿಯನ್ನು ಅತ್ಯಂತ ವೈಭವದಿಂದ ಉದ್ಘಾಟಿಸಲಾಯಿತು.

​ಈ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ವಿವಿಧ ಹಂತದ ನಾಯಕರು, ಸಂಘಟನೆಯ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

​ಕಾರ್ಯಕ್ರಮದುದ್ದಕ್ಕೂ ಜೆಡಿಯು ಮುಖಂಡರು ಮತ್ತು ಕಾರ್ಯಕರ್ತರು ಅತ್ಯಂತ ಸಂಭ್ರಮದಿಂದ ಪಾಲ್ಗೊಂಡಿದ್ದು, ಮುಂಬರುವ ದಿನಗಳಲ್ಲಿ ನೆಲಮಂಗಲ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಜನಪರ ಹೋರಾಟಗಳ ಮೂಲಕ ಸಂಘಟನೆಗೆ ಹೊಸ ಶಕ್ತಿ ತುಂಬುವ ಸಂಕಲ್ಪ ತೊಟ್ಟರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!